ರಾಜ್ಯ'ಸೋಮಾರಿ' ಸಿದ್ದು ಅಹಿಂದ ನಾಯಕನಾಗಿ ಉಳಿದಿಲ್ಲ; ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಕೊಟ್ಟಿದ್ದೇಕೆ: ಚೇತನ್ ಅಹಿಂಸಾ ಆಕ್ರೋಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮಾರಿ ಸಿದ್ದ ಎಂದು ಲೇವಡಿ ಮಾಡಿದ್ದ ನಟ ಅಹಿಂಸಾ ಚೇತನ್ ಇದೀಗ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತಂತೆ ಮತ್ತೊಮ್ಮೆ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದಾರೆ.