ರಾಜ್ಯತೆಪ್ಪದ ಮೂಲಕ ಸಾಗಿ, ಭತ್ತದ ಸಸಿ ನೆಟ್ಟು ಪ್ರತಿಭಟನೆ ಮೂಲಕ ರಸ್ತೆ ಅವ್ಯವಸ್ಥೆಯ ಗಮನ ಸೆಳೆದ ಅಂಜನಾಪುರ ನಾಗರಿಕರು!
ಇದು ಯಾವುದೋ ಹೊಳೆ, ಕೆರೆ, ನದಿ ಪಕ್ಕ ಜನರು ತೆಪ್ಪದಲ್ಲಿ ಸಾಗುತ್ತಿರುವುದಲ್ಲ, ಹೊಂಡ ಬಿದ್ದ ರಸ್ತೆಯಲ್ಲಿ ಮಳೆಗಾಲದ ಭಾರೀ ಮಳೆಗೆ ನೀರು ತುಂಬಿದ್ದು ಅದರ ಮೇಲೆ ತೆಪ್ಪದಲ್ಲಿ ಸಾಗುತ್ತಿರುವ ಜನರು.