ಅಂಜಲಿ ಕೊಲೆ ಪ್ರಕರಣ

ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣ: ಆರೋಪಿ ವಿಶ್ವ 8 ದಿನ ಸಿಐಡಿ ವಶಕ್ಕೆ
ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ಹತ್ಯೆ ಮಾಡಿ ಬಂಧನಕ್ಕೊಳಗಾಗಿರುವ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿದೆ.

ಮುಂದಿನ ವರ್ಷದಿಂದ SSLC ಗ್ರೇಸ್ ಮಾರ್ಕ್ ರದ್ದು; ಅಂಜಲಿ ಹತ್ಯೆ ಆರೋಪಿ ವಿಶ್ವ ಬಂಧನ; HD ರೇವಣ್ಣಗೆ ಸಂಕಷ್ಟ!

ಮುಂದಿನ ವರ್ಷದಿಂದ SSLC ಗ್ರೇಸ್ ಮಾರ್ಕ್ ರದ್ದು; ಅಂಜಲಿ ಹತ್ಯೆ ಆರೋಪಿ ವಿಶ್ವ ಬಂಧನ; HD ರೇವಣ್ಣ ಜಾಮೀನು ಆದೇಶ ಮುಂದೂಡಿಕೆ; ಇಂದಿನ ಸುದ್ದಿ ಮುಖ್ಯಾಂಶಗಳು 17-05-2024

ಅಂಜಲಿ ಪ್ರಕರಣ: ಆರೋಪಿ ಗಿರೀಶ್ ವಿಶ್ವ ಸಾವಂತ್ ಬಂಧನ ಕುರಿತು ಸಹೋದರಿ ಯಶೋಧ ಹೇಳಿದ್ದು ಹೀಗೆ...

ಅಂಜಲಿ ಹತ್ಯೆ ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ: ಕೈಗೆ ಸಿಕ್ಕ ವಿಶ್ವನನ್ನು ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ್ದೇಕೆ?
ಹುಬ್ಬಳ್ಳಿಯ ವೀರಾಪುರ ಓಣಿಯ 20 ವರ್ಷದ ಅಂಜಿಲಿ ಅಂಬಿಗೇರಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ವಿಶ್ವ ಸಿಕ್ಕಿಬಿದ್ದಿದ್ದೇ ರೋಚಕ. ದಾವಣಗೆರೆಯಲ್ಲಿ ರೈಲಿನಲ್ಲಿ ಮತ್ತೊಬ್ಬ ಮಹಿಳೆಗೆ ಚೂರಿ ಇರಿದು ಪರಾರಿಯಾಗಲು ಯತ್ನಿಸಿದಾಗ ಆರೋಪಿಯನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣ; ಆರೋಪಿ ಪ್ರಾಥಮಿಕ ತನಿಖೆಯಲ್ಲಿ ಆಘಾತಕಾರಿ ವಿಚಾರಗಳು ಬಹಿರಂಗ!
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಆರೋಪಿ ವಿಶ್ವನಾಥ್ ಸಾವಂತ್ ಎಂಬಾತನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದು, ವಿಶ್ವ ಅಮಾಯಕ ಯುವತಿಯರನ್ನು ಶೋಷಣೆ ಮಾಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದಲ್ಲದೆ ಆರೋಪಿ ಕುಡುಕನಾಗಿದ್ದು, ಕಳ್ಳತನ ಮಾಡುತ್ತಿದ್ದ. ಬೈಕ್ ಕಳ್ಳತನ ಮಾಡುವ ತಂಡದಲ್ಲಿ ಈತನೂ ಬಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ: ಕರ್ತವ್ಯ ಲೋಪ ಆರೋಪದ ಮೇಲೆ ಇಬ್ಬರು ಪೊಲೀಸರ ಅಮಾನತು
ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವತಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಮಹಿಳಾ ಹೆಡ್ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿದೆ.

