ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ.