ಸಿನಿಮಾ ಸುದ್ದಿಡ್ರಗ್ಸ್ ಸಮೇತ ಸಿಕ್ಕಿ ಬಿದ್ದ ನಟಿ ಅಂಜು ಕೃಷ್ಣ: ಎಂಟು ಮಂದಿ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ವಲಸರವಕ್ಕಂ ಎಂಬಲ್ಲಿ 33 ವರ್ಷದ ವಿಘ್ನೇಶ್ವರನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆ ಮಾಡಿದಾಗ ಆತ ವೆಂಕಟೇಶ್ ಹೆಸರಿನ ವ್ಯಕ್ತಿಯಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿರುವ ಅಂಶ ತಿಳಿದು ಬಂತು.