ರಾಜ್ಯಶೇ.10ರಷ್ಟು ವೇತನ ಪರಿಷ್ಕರಣೆಗೆ ಸಿದ್ದ, ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಅಂಜುಂ ಪರ್ವೇಜ್ ಮನವಿ
ಸಾರಿಗೆ ನೌಕರರು ತಮ್ಮ ಹಠ ಬಿಟ್ಟು ಕರ್ತವ್ಯಕ್ಕೆ ಬರಬೇಕು. ನಾವು ಈಗಲೂ ಅವರೊಂದಿಗೆ ಮಾತುಕತೆಗೆ ಸಿದ್ದ. ತಕ್ಷಣ ಮಧ್ಯಂತರ ಪರಿಹಾರವಾಗಿ ಶೇ.10ರಷ್ಟು ವೇತನ ಪರಿಷ್ಕರಣೆಗೆ ನಾವು ಸಿದ್ದ.