ದೇಶಇಲಿ ಪಾಷಾನ ಸೇವಿಸಿ ಅಂಜುಶ್ರೀ ಸಾವು? ಪ್ರಾಥಮಿಕ ಶವಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆಯ ಸುಳಿವು!
'ಕುಳಿಮಂತಿ' ಬಿರಿಯಾನಿ ತಿಂದು ಕಾಸರಗೋಡಿನ ತಳಕಳಾಯಿಯ 19 ವರ್ಷದ ಅಂಜುಶ್ರೀ ಪಾರ್ವತಿ ಮೃತಪಟ್ಟಿದ್ದಾಳೆ ಎಂಬ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆಕೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂಬುದು ಪ್ರಾಥಮಿಕ ಮರಣೋತ್ತರ ಪರೀಕ್ಷೆ ವರದಿ ಬಹಿರಂಗಗೊಂಡಿದೆ.