ವಿದೇಶLebanon Pager Attacks: ''ಮಧ್ಯಪ್ರಾಚ್ಯದಲ್ಲಿ ತೀವ್ರ ಸಂಘರ್ಷ ಅಪಾಯಕರ''- ವಿಶ್ವಸಂಸ್ಥೆ ತೀವ್ರ ಕಳವಳ
'ಹೆಜ್ಬೊಲ್ಲಾ ಗುರಿಯಾಗಿಸಿಕೊಂಡು ನಡೆದ ಪೇಜರ್ ಸ್ಫೋಟ ಲೆಬನಾನ್ನಲ್ಲಿ ನಾಟಕೀಯ ಸಂಘರ್ಷ ಉಲ್ಬಣಗೊಳ್ಳುವ ಗಂಭೀರ ಅಪಾಯವನ್ನು ಸೂಚಿಸುತ್ತವೆ ಮತ್ತು ಆ ಉಲ್ಬಣವನ್ನು ತಪ್ಪಿಸಲು ಎಲ್ಲವನ್ನೂ ಮಾಡಬೇಕು'...