ವಿದೇಶಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮಹಾಕಾರ್ಯದರ್ಶಿ ಗುಟೇರಸ್
ಕೊರೋನಾ ವೈರಸ್(ಕೊವಿಡ್ -19) ಸೋಂಕಿನಿಂದ ವಿಶ್ವದಾದ್ಯಂತ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು ‘ಸಂಕಟದ ಮೈಲಿಗಲ್ಲು’ ಎಂದು ವಿಶ್ವಸಂಸ್ಥೆ ಮಹಾಕಾರ್ಯದರ್ಶಿ ಅಂಟೊನಿಯೊ ಗುಟೆರೆಸ್ ನೋವಿನಿಂದ ಹೇಳಿದ್ದಾರೆ.