ಅಂಡಮಾನ್ ಮತ್ತು ನಿಕೋಬಾರ್ ದ್ವೀಪ

ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮ ನಿವಾಸಿ ಪ್ರಮಾಣಪತ್ರ ನೀಡಿದ ಮಾಜಿ ಕೌನ್ಸಿಲರ್ ಸೆರೆ
ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮವಾಗಿ ನಿವಾಸಿ ಪ್ರಮಾಣಪತ್ರವನ್ನು (residence certificate) ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್ ಅವರನ್ನು ಬಂಧಿಸಲಾಗಿದ್ದು, ಇದು ಮತದಾನದ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂಡಮಾನ್ ನಿಕೋಬಾರ್: ಭಾರತೀಯ ನೌಕಾಪಡೆ ಅಧಿಕಾರಿ ಅನುಮಾನಾಸ್ಪದ ಸಾವು
ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಐಎನ್ ಎಸ್ ಕಾರ್ದೀಪ್ ನಲ್ಲಿ ನೌಕಾಧಿಕಾರಿಯಾಗಿದ್ದ ಲೆಫ್ಟಿನೆಂಟ್ ಕಮಾಂಡರ್ ನೀರಜ್ ಕುಮಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

