ಸರಣಿಯಲ್ಲಿ ಅಜೇಯರಾಗುಳಿದಿರುವ ಭಾರತ 19 ವರ್ಷದೊಳಗಿನ ಕ್ರಿಕೆಟ್ ತಂಡ ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಆತಿಥೇಯರ ಸವಾಲು ಸ್ವೀಕರಿಸಲು ಪೂರ್ಣಪ್ರಮಾಣದಲ್ಲಿ ಸಜ್ಜಾಗಿದೆ...