ಅಂಡರ್ 19 ವಿಶ್ವಕಪ್

ದಾಖಲೆಯ 6ನೇ ಬಾರಿಗೆ U19 World Cup ಗೆದ್ದ ಭಾರತೀಯ ಯುವ ಪಡೆ
ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ 6ನೇ ಬಾರಿಗೆ U19 World Cup ಗೆದ್ದು ಬೀಗಿದೆ.

U19 World Cup Final: ಸೂರ್ಯವಂಶಿ 175 ರನ್; ಇಂಗ್ಲೆಂಡ್ ಗೆ 412 ರನ್ ಗಳ ಬೃಹತ್ ಟಾರ್ಗೆಟ್ ನೀಡಿದ ಭಾರತ
ಭಾರತ ಇಂದು ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಪೇರಿಸಿದೆ.

ಔಟಾಗಿ ಹೋಗುತ್ತಿದ್ದ Pak ಆಟಗಾರನ ಕಡೆ ಕೋಪದಿಂದ ನುಗ್ಗಿದ ಸೂರ್ಯವಂಶಿ, ಕೂಡಲೇ ಮಧ್ಯಪ್ರವೇಶಿಸಿದ ವಿಹಾನ್, Video!
19 ವರ್ಷದೊಳಗಿನವರ ವಿಶ್ವಕಪ್ ಸಮಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಪಾಕಿಸ್ತಾನಿ ಆಟಗಾರನ ಮೇಲೆ ಆಕ್ರೋಶಗೊಂಡರು. ಸೂರ್ಯವಂಶಿಯನ್ನು ತಡೆಯಲು ಇತರ ಆಟಗಾರರು ಮಧ್ಯಪ್ರವೇಶಿಸಬೇಕಾಯಿತು.

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!
ಅಂಡರ್-19 ಏಕದಿನ ವಿಶ್ವಕಪ್‌ನ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿಯುವ ಮೂಲಕ ಟೀಂ ಇಂಡಿಯಾ ಯುವ ಪಡೆ ಸೆಮಿಫೈನಲ್ ಪ್ರವೇಶಿಸಿದೆ. ಸೆಮಿಫೈನಲ್ ನಲ್ಲಿ ಭಾರತ ಅಫ್ಘಾನ್ ಜೊತೆ ಸೆಣೆಸಲಿದೆ.

U19 ವಿಶ್ವಕಪ್: ಜಿಂಬಾಬ್ವೆ ತಂಡವನ್ನು 204 ರನ್ ಗಳಿಂದ ಮಣಿಸಿದ ಭಾರತ; ಸೂಪರ್ ಸಿಕ್ಸ್‌ನಲ್ಲಿ ನಂಬರ್ 1 ಸ್ಥಾನ!
2026ರ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡ ಜಿಂಬಾಬ್ವೆಯನ್ನು 204 ರನ್‌ಗಳಿಂದ ಸೋಲಿಸಿ ಸೂಪರ್ ಸಿಕ್ಸ್‌ನ ಗ್ರೂಪ್ 2ರಲ್ಲಿ ಮೊದಲ ಸ್ಥಾನಕ್ಕೇರಿದೆ. ಭಾರತ ತಂಡಕ್ಕೆ ಸೆಮಿಫೈನಲ್ ತಲುಪಲು ಕೇವಲ ಒಂದು ಪಾಯಿಂಟ್ ಅಗತ್ಯವಿದೆ.

U19 ವಿಶ್ವಕಪ್: ನ್ಯೂಜಿಲ್ಯಾಂಡ್ ಗೆ ಮತ್ತೆ ಸೋಲಿನ ರುಚಿ; ಭಾರತ ಯುವಪಡೆಯ ಹ್ಯಾಟ್ರಿಕ್ ಗೆಲುವು!
ಇದು ಪಂದ್ಯಾವಳಿಯಲ್ಲಿ ಭಾರತದ ಸತತ ಮೂರನೇ ಗೆಲುವು. ಇದಕ್ಕೂ ಮೊದಲು ಭಾರತ ಅಮೆರಿಕ ಮತ್ತು ಬಾಂಗ್ಲಾದೇಶವನ್ನು ಸೋಲಿಸಿತು.

U19 World Cup: ಒಂದು ಪಂದ್ಯ, ಹಲವು ವಿಶ್ವದಾಖಲೆ ಬರೆದ ಭಾರತೀಯ ಮಹಿಳಾ ಪಡೆ!
ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ವೈಷ್ಣವಿ ಪಾತ್ರರಾಗಿದ್ದಾರೆ.

ಟೀಂ ಇಂಡಿಯಾ ಮಣಿಸಿ ಅಂಡರ್ 19 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ
ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 79 ರನ್ ಗಳಿಂದ ಸೋಲು ಅನುಭವಿಸಿದೆ.

ಅಂಡರ್ 19 ವಿಶ್ವಕಪ್: ಪಾಕ್ ವಿರುದ್ಧ ಗೆದ್ದ ಆಸ್ಟ್ರೇಲಿಯಾ, ಭಾರತ-ಆಸೀಸ್ ನಡುವೆ ಫೈನಲ್ ಹಣಾಹಣಿ!
ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಗೆಲುವು ಸಾಧಿಸಿದ್ದು ಈ ಮೂಲಕ ಫೈನಲ್ ಗೆ ಪ್ರವೇಶಿಸಿದೆ.

