ಕ್ರೀಡೆರೆಸ್ಲಿಂಗ್ ಫೆಡರೇಶನ್ ಮಾಡಲಾಗದ್ದನ್ನು ವಾರದಲ್ಲಿ ಮಾಡಿಕೊಟ್ಟ ಟ್ರಾವೆಲ್ ಏಜೆಂಟ್, ರಾಯಭಾರ ಕಚೇರಿಯಲ್ಲೇ ಭ್ರಷ್ಟಾಚಾರ!!
23 ವರ್ಷದೊಳಗಿನವರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಆಯ್ಕೆಯಾದ 21 ಭಾರತೀಯ ಕುಸ್ತಿಪಟುಗಳ ವೀಸಾ ಅರ್ಜಿಯನ್ನು ಸ್ಪ್ಯಾನಿಷ್ ರಾಯಭಾರ ಕಚೇರಿ ತಿರಸ್ಕರಿಸಿದ್ದರೂ, ಖಾಸಗಿ ಟ್ರಾವೆಲ್ ಏಜೆಂಟ್ ಒಬ್ಬರು ಕೇವಲ ಒಂದೇ ವಾರದಲ್ಲಿ ಮಹಿಳಾ ಗ್ರಾಪ್ಲರ್ಗೆ ಅದನ್ನು ಮಾಡಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.