ರಾಜ್ಯಮಳೆಗಾಲದಲ್ಲಿ ಅಂಡರ್ ಪಾಸ್ ದುರಂತ ತಪ್ಪಿಸಲು 'ಕವ್ ಟ್ರ್ಯಾಪ್' ಪರಿಹಾರ?
ಅಂಡರ್ಪಾಸ್ ಪ್ರವಾಹ ತಪ್ಪಿಸಲು ಇಲ್ಲಿದೆ ಸರಳ ಪರಿಹಾರ. ಕವ್ ಟ್ರ್ಯಾಪ್ ಅಳವಡಿಕೆಯಿಂದ ಮಳೆ ನೀರನ್ನು ರಾಜಕಾಲುವೆಗೆ ತಿರುಗಿಸಲು ನೆರವಾಗುತ್ತದೆ ಎಂಬುದು ಬಿಬಿಎಂಪಿಗೆ 2 ಅಂಡರ್ ಪಾಸ್ ಯೋಜನೆ ಅನುಷ್ಠಾನಗೊಳಿಸಿರುವ ಹಾಗೂ ಜಲ ಸಂರಕ್ಷಣೆಯಲ್ಲಿ 22 ವರ್ಷಗಳ ಅನುಭವವಿರುವ ವಿಜಯ್ ರಾಜ್ ಸಿಸೋಡಿಯಾ ಅವರ ಅಭಿಪ್ರಾಯವಾಗಿದೆ.