ಎಂಬತ್ತರ ದಶಕದಲ್ಲಿ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ಅಂತ ಈಗ ಮತ್ತೊಮ್ಮೆ ತೆರೆ ಕಾಣುತ್ತಿದೆ.