ಸಿನಿಮಾ ಸುದ್ದಿSatluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?
"ಸತ್ಲುಜ್" ಸಿನಿಮಾ ಬಿಡುಗಡೆಯಾದ ಎರಡೇ ದಿನದಲ್ಲಿ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ZEE5ಗೆ "ಭದ್ರತಾ" ಕಾರಣದಿಂದ ಚಿತ್ರವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ ಎರಡು ದಿನಗಳ ನಂತರ ಕೇಂದ್ರ ಈ ಕ್ರಮಕ್ಕೆ ಮುಂದಾಗಿದೆ.