ರಾಜ್ಯಕೆಂಗೇರಿ ಮಾರ್ಗದಲ್ಲಿ ಮೆಟ್ರೋ ಮತ್ತು ರೈಲ್ವೆ ನಿಲ್ದಾಣಗಳ ಸಂಪರ್ಕ: ಮೈಸೂರು-ಸುತ್ತಮುತ್ತಲ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲ
ಮೆಟ್ರೊದ ಮೈಸೂರು ರಸ್ತೆ-ಕೆಂಗೇರಿ ಮಾರ್ಗವನ್ನು ತೆರೆಯುವುದರಿಂದ ಮೈಸೂರು ಮತ್ತು ನೆರೆಯ ಪಟ್ಟಣಗಳು ಮತ್ತು ಬೆಂಗಳೂರು ನಡುವೆ ಕಚೇರಿಗೆ, ದಿನನಿತ್ಯ ಕೆಲಸ-ಕಾರ್ಯಗಳಿಗೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ.