ರಾಜ್ಯಕೆಎಸ್ಆರ್ಟಿಸಿ ನೌಕರರ ಅಂತರ್ ನಿಗಮ ವರ್ಗಾವಣೆಗೆ ಆಗಸ್ಟ್ 18 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ತನ್ನ ಸಿಬ್ಬಂದಿಗಳ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿದ್ದು, ಜುಲೈ 5 ರಿಂದ ಆಗಸ್ಟ್ 18ವರೆಗೂ ಆನ್ಲೈನ್ ಮೂಲಕ ವರ್ಗಾವಣೆ ನಡೆಯಲಿದೆ ಎಂದು ತಿಳಿಸಿದೆ.