ರಾಜ್ಯರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣ: ಅಂತರ ರಾಜ್ಯ ಪ್ರಯಾಣ ಮಾರ್ಗಸೂಚಿಯಲ್ಲಿ ಬದಲಾವಣೆ
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಅಂತರ ರಾಜ್ಯ ಪ್ರಯಾಣ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಲಾಗಿದೆ. ತಮಿಳುನಾಡು ಹಾಗೂ ನವದೆಹಲಿಯಿಂದ ಬರುವ ಪ್ರಯಾಣಿಕರಿಗೆ 3 ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.