ರಾಜ್ಯ150 ಪ್ರಕರಣಗಳಲ್ಲಿ ಬೇಕಾಗಿದ್ದ ಅಂತರರಾಜ್ಯ ಕಳ್ಳನ ಬಂಧನ: ಬಾಲಿವುಡ್ ನಟಿಗೆ Costly Gift; ಗೆಳತಿಗೆ 3 ಕೋಟಿ ರು. ಬಂಗಲೆ!
ರಾಜ್ಯಮಟ್ಟದ ಕಿಕ್ ಬಾಕ್ಸರ್ ಮತ್ತು ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ಪಂಚಾಕ್ಷರಿ ಸಂಗಯ್ಯ ಸ್ವಾಮಿ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್ ಮತ್ತು ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ 150 ಕ್ಕೂ ಹೆಚ್ಚು ಕಳ್ಳತನ ಮತ್ತು ದರೋಡೆ ಪ್ರಕರಣಗಳ ಇತಿಹಾಸವಿದೆ.