ರಾಜ್ಯ4ನೇ ಮಹಡಿಯಿಂದ ಬಿದ್ದು 28 ವರ್ಷದ ಫ್ಲೈಟ್ ಅಟೆಂಡೆಂಟ್ ಸಾವು, ಪ್ರಿಯಕರನ ಬಂಧನ
ಶುಕ್ರವಾರ ರಾತ್ರಿ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯೊಂದರ 28 ವರ್ಷದ ಕ್ಯಾಬಿನ್ ಸಿಬ್ಬಂದಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.