ಅಂತರರಾಷ್ಟ್ರೀಯ ಕ್ರಿಕೆಟ್

ಶ್ರೇಯಸ್ ಅಯ್ಯರ್‌ಗೆ T20 ನಾಯಕತ್ವ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ Suryakumar Yadav ನಿವೃತ್ತಿ? ಎಕ್ಸ್ ಪೋಸ್ಟ್ ವೈರಲ್!
ಕ್ರಿಕೆಟ್

ಶ್ರೇಯಸ್ ಅಯ್ಯರ್‌ಗೆ T20 ನಾಯಕತ್ವ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ Suryakumar Yadav ನಿವೃತ್ತಿ? ಎಕ್ಸ್ ಪೋಸ್ಟ್ ವೈರಲ್!

ಭಾರತ ತಂಡದ ಟಿ20 ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ಅವರಿಂದ ಶ್ರೇಯಸ್ ಅಯ್ಯರ್ ಅವರಿಗೆ ಹಸ್ತಾಂತರಿಸಿದ ಬೆನ್ನಲ್ಲೇ ಈ ಪೋಸ್ಟ್ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

IPL 2026: ಶ್ರೀಲಂಕಾ ಕ್ರಿಕೆಟ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ RCB ಆಟಗಾರ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ?
ಕ್ರಿಕೆಟ್

IPL 2026: ಶ್ರೀಲಂಕಾ ಕ್ರಿಕೆಟ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ RCB ಆಟಗಾರ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ?

ವಿಚಾರಣೆಯನ್ನು ಏಪ್ರಿಲ್ 9ಕ್ಕೆ ನಿಗದಿಪಡಿಸಲಾಗಿದ್ದು, ಗುರುವಾರ ಕೊಲಂಬೊ ಜಿಲ್ಲಾ ನ್ಯಾಯಾಲಯವು ವಿಚಾರಣೆ ಕೈಗೆತ್ತಿಕೊಳ್ಳಲಿದೆ.

67 ವಿಕೆಟ್‌ ಪಡೆದಿದ್ದರೂ ಕಡೆಗಣನೆ: ಅಜಿತ್ ಅಗರ್ಕರ್‌ಗೆ 'ನಿವೃತ್ತಿ ಸಂದೇಶ' ಕಳುಹಿಸಿದ ಮೊಹಮ್ಮದ್ ಶಮಿ?
ಕ್ರಿಕೆಟ್

67 ವಿಕೆಟ್‌ ಪಡೆದಿದ್ದರೂ ಕಡೆಗಣನೆ: ಅಜಿತ್ ಅಗರ್ಕರ್‌ಗೆ 'ನಿವೃತ್ತಿ ಸಂದೇಶ' ಕಳುಹಿಸಿದ ಮೊಹಮ್ಮದ್ ಶಮಿ?

ಪಂದ್ಯದ ಫಿಟ್ನೆಸ್ ಮರಳಿ ಪಡೆದ ನಂತರವೂ, ಬಲಗೈ ವೇಗಿಯನ್ನು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿ ಸಮಯದಲ್ಲಿ ಅಥವಾ ನಂತರದ ಟಿ20 ವಿಶ್ವಕಪ್‌ಗೆ ಆಯ್ಕೆಮಾಡಲಾಗಿಲ್ಲ.

ಭಾರತ ವಿರುದ್ಧದ ಸರಣಿ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಆಸ್ಟ್ರೇಲಿಯಾದ ಅಲಿಸಾ ಹೀಲಿ ನಿವೃತ್ತಿ!
ಕ್ರಿಕೆಟ್

ಭಾರತ ವಿರುದ್ಧದ ಸರಣಿ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಆಸ್ಟ್ರೇಲಿಯಾದ ಅಲಿಸಾ ಹೀಲಿ ನಿವೃತ್ತಿ!

35 ವರ್ಷದ ಅವರು ಮೂರು ಏಕದಿನ ಪಂದ್ಯಗಳು ಮತ್ತು ಪರ್ತ್‌ನಲ್ಲಿ ನಡೆಯುವ ಮಹಿಳಾ ಟೆಸ್ಟ್‌ನಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾಕಿಸ್ತಾನದ ಬ್ಯಾಟ್ಸ್‌ಮನ್ ಆಸಿಫ್ ಅಲಿ ವಿದಾಯ
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾಕಿಸ್ತಾನದ ಬ್ಯಾಟ್ಸ್‌ಮನ್ ಆಸಿಫ್ ಅಲಿ ವಿದಾಯ

2018 ರಲ್ಲಿ ಇಸ್ಲಾಮಾಬಾದ್ ಯುನೈಟೆಡ್ ತಂಡ PSL ಗೆಲ್ಲುವಲ್ಲಿ ಸಹಾಯ ಮಾಡಿದ ನಂತರ, ಆಸಿಫ್ ಅದೇ ವರ್ಷ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಮೊದಲ T20I ಪಂದ್ಯವನ್ನು ಆಡಿದರು.

ಪಾಕಿಸ್ತಾನ ತಂಡಕ್ಕೆ ಆಡುತ್ತೀರಾ ಎಂದಿದ್ದಕ್ಕೆ ಇಂಗ್ಲೆಂಡ್ ಸ್ಟಾರ್ ಆಟಗಾರರ ಪ್ರತಿಕ್ರಿಯೆ ಹೇಗಿತ್ತು?
ಕ್ರಿಕೆಟ್

ಪಾಕಿಸ್ತಾನ ತಂಡಕ್ಕೆ ಆಡುತ್ತೀರಾ ಎಂದಿದ್ದಕ್ಕೆ ಇಂಗ್ಲೆಂಡ್ ಸ್ಟಾರ್ ಆಟಗಾರರ ಪ್ರತಿಕ್ರಿಯೆ ಹೇಗಿತ್ತು?

ಇಂಗ್ಲೆಂಡ್ ಕ್ರಿಕೆಟ್ ತಾರೆಗಳಾದ ಮೊಯಿನ್ ಅಲಿ ಮತ್ತು ಆದಿಲ್ ರಶೀದ್ ಅವರನ್ನು, ತಮ್ಮ ಬೇರುಗಳು ಇರುವ ಪಾಕಿಸ್ತಾನ ಪರ ಆಡುತ್ತೀರಾ ಎಂದು ಕೇಳಿದ್ದಕ್ಕೆ ಕುತೂಹಲಕಾರಿ ಉತ್ತರಗಳನ್ನು ನೀಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ!
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ!

2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬುಧವಾರ ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಐರ್ಲೆಂಡ್ ನಡುವಿನ ಪಂದ್ಯದ ವೇಳೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ರೋಹಿತ್ 37 ಎಸೆತಗಳಲ್ಲಿ 140.54 ಸ್ಟ್ರೈಕ್ ರೇಟ್‌ನಲ್ಲಿ 52 ರನ್ ಗಳಿಸಿದರು. 4 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಸಿಡಿಸಿದರು. ಆದರೆ, ಅವರು ಗಾಯಗೊಂಡಿದ್ದರಿಂದ 10 ನೇ ಓವರ್‌ನ ಅಂತ್ಯದ ನಂತರ ರಿಟೈರ್ಡ್ ಹರ್ಟ್ ಆದರು.