ರಾಜ್ಯಅಮೃತ ಕ್ರೀಡಾ ಯೋಜನೆಯಡಿ ಕ್ರೀಡಾಪಟುಗಳಿಗೆ ಅಂತರರಾಷ್ಟ್ರೀಯ ತರಬೇತಿ: ಬಸವರಾಜ ಬೊಮ್ಮಾಯಿ
ಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾ ಪಟುಗಳಿಗೆ ನಾಲ್ಕು ವರ್ಷಗಳ ಕಠಿಣ ತರಬೇತಿ ನೀಡುತ್ತಿರುವ ಕರ್ನಾಟಕ ಸರ್ಕಾರ, ಇದೀಗ ಅವರನ್ನು ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡಾಕೂಟಗಳಿಗೆ ಸಿದ್ಧಗೊಳಿಸಲು ಅಂತರರಾಷ್ಟ್ರೀಯ ತರಬೇತುದಾರರನ್ನು ನೀಡಲಿದೆ.