ದೇಶಸರಳ ರೀತಿಯಲ್ಲಿ ಕಾನೂನು ರೂಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ: ಪ್ರಧಾನಿ ಮೋದಿ
ನಮ್ಮ ಸರ್ಕಾರವು ಕಾನೂನುಗಳನ್ನು ಸರಳ ರೀತಿಯಲ್ಲಿ ಮತ್ತು ಗರಿಷ್ಠ ಪ್ರಮಾಣದಲ್ಲಿ ಭಾರತೀಯ ಭಾಷೆಗಳಲ್ಲಿ ರಚಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.