ದೇಶಆಹಾರ ಭದ್ರತೆಯ ಸವಾಲುಗಳನ್ನು ನಿಭಾಯಿಸಲು ಸಿರಿಧಾನ್ಯ ಸಹಾಯ ಮಾಡುತ್ತದೆ: ಪ್ರಧಾನಿ ನರೇಂದ್ರ ಮೋದಿ
ಆಹಾರ ಭದ್ರತೆ ಮತ್ತು ಆಹಾರ ಪದ್ಧತಿಯ ಸವಾಲುಗಳನ್ನು ನಿಭಾಯಿಸಲು ಸಿರಿಧಾನ್ಯ ಸಹಾಯ ಮಾಡುತ್ತದೆ ಎಂದ ಪ್ರಧಾನಿ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಆಹಾರ ಬುಟ್ಟಿಯಲ್ಲಿ ಪೌಷ್ಟಿಕ-ಧಾನ್ಯಗಳ ಪಾಲನ್ನು ಹೆಚ್ಚಿಸಲು ಕೃಷಿ ವಿಜ್ಞಾನಿಗಳಿಗೆ ಶನಿವಾರ ಕರೆ ನೀಡಿದರು.