ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಫೆಬ್ರವರಿ 29 ರಿಂದ ಮಾರ್ಚ್ 7ರ ವರೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ
ಸಿನಿಮಾ ಸುದ್ದಿ

ಫೆಬ್ರವರಿ 29 ರಿಂದ ಮಾರ್ಚ್ 7ರ ವರೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಫೆಬ್ರವರಿ 29 ರಿಂದ ಮಾರ್ಚ್ 7ರ ವರೆಗೆ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸ ಜನವರಿ 2021ಕ್ಕೆ ಮುಂದೂಡಿಕೆ: ಸಚಿವ ಪ್ರಕಾಶ್ ಜಾವಡೇಕರ್
ಬಾಲಿವುಡ್

ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸ ಜನವರಿ 2021ಕ್ಕೆ ಮುಂದೂಡಿಕೆ: ಸಚಿವ ಪ್ರಕಾಶ್ ಜಾವಡೇಕರ್

ಇದೇ ವರ್ಷ ನವೆಂಬರ್ 20 ರಿಂದ 28ರ ವರೆಗೆ ಗೋವಾದಲ್ಲಿ ನಡೆಯಬೇಕಿದ್ದ 51ನೇ ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವ(ಐಎಫ್‌ಎಫ್‌ಐ)ವನ್ನು ಜನವರಿ 2021ಕ್ಕೆ ಮುಂದೂಡಿಕೆಯಾಗಿದೆ...

ಕನ್ನಡ ಚಿತ್ರರಂಗದ ಸುವರ್ಣಯುಗ ಮರಳಲಿ: ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ಬಿಎಸ್'ವೈ
ರಾಜ್ಯ

ಕನ್ನಡ ಚಿತ್ರರಂಗದ ಸುವರ್ಣಯುಗ ಮರಳಲಿ: ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ಬಿಎಸ್'ವೈ

ಫಿಲಂ ರೋಲುಗಳಿಂದ ಡಿಜಿಟಲ್ ತಂತ್ರಜ್ಞಾನ ಅಭಿವೃದ್ಧಿಗೊಂಡ ನಂತರ ಕನ್ನಡವೂ ಸೇರಿದಂತೆ ಭಾರತೀಯ ಭಾಷಾ ಚಿತ್ರಗಳಲ್ಲಿ ನಿರ್ಮಾಣ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ಎಪ್ಪತರ ದಶಕವನ್ನು ಕನ್ನಡ ಚಿತ್ರರಂಗದ ಸುವರ್ಣ ಯುಗವೆಂದು ಕರೆಯಲಾಗುತ್ತದೆ ಅಂತಹ ದಿನಗಳು ಮತ್ತೆ ಬಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಶಯ ವ್ಯಕ್ತಪಡಿಸಿದ್ದಾರೆ.