ರಾಜ್ಯಕೊರೋನಾ ವೈರಸ್ ಭೀತಿ: ಪ್ರತಿ ಪ್ರವಾಸಿಯ ತಪಾಸಣೆಗ ಬಂದರು ಸಚಿವಾಲಯ ಸೂಚನೆ
ಚೀನಾದಲ್ಲಿ ಮರಣಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿ ಇದೀಗ ರಾಜ್ಯಕ್ಕೂ ಎದುರಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಬಂದಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಇದರಂತೆ ವಿದೇಶದಿಂದ ಬರುತ್ತಿರುವ ಪ್ರತೀ ಪ್ರವಾಸಿಗರನ್ನೂ ತಪಾಸಣೆ ನಡೆಸುವಂತೆ ಕೇಂದ್ರ ಬಂದರು ಸಚಿವಾಲಯ ತನ್ನ ಅಧೀನದಎಲ್ಲಾ ಬಂದರುಗಳಿಗೆ ಸೂಚನೆ ನೀಡಿದೆ.