ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತಾರಾಷ್ಟ್ರೀಯ ಮಹಿಳಾ ದಿನ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಮೇಲೂ ಬೆಳಕು ಚೆಲ್ಲಲಿ: ಸಿಎಂ ಸಿದ್ದರಾಮಯ್ಯ
ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಮಹಿಳಾ ದಿನಾಚರಣೆ: ನಾಳೆ ಬಿಎಂಟಿಸಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರು ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದು.

ಮಹಿಳೆಯರಿಗಾಗಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ
ದೇಶದಲ್ಲಿ ಮಹಿಳೆ, ಮಕ್ಕಳ ಸುರಕ್ಷತೆಯಾದರೆ ದೇಶವು ಅಭಿವೃದ್ಧಇ ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದು, ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ...

ಪ್ರಧಾನಿ ಕಾರ್ಯಕ್ರಮದಲ್ಲಿ ಮಹಿಳೆಯ ಹಿಜಾಬ್ ತೆಗೆಯಲು ಭದ್ರತಾ ಸಿಬ್ಬಂದಿ ಸೂಚನೆ; ಕೆಲಕಾಲ ಗೊಂದಲ!
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಹಿಜಾಬ್ ನ್ನು ಒತ್ತಾಯದಿಂದ ತೆಗೆಸಿರುವ ಘಟನೆಯೊಂದು ನಡೆದಿದೆ...

ಮಹಿಳೆಯರೆಲ್ಲಾ 'ಸನ್ನಿ' ರೀತಿ ಸಂತೋಷ ನೀಡಬೇಕು: ಆರ್'ಜಿವಿ ಕೀಳು ಶುಭಾಶಯ; ದೂರು ದಾಖಲು
ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಂತರಾಷ್ಟ್ರೀಯ ಮಹಿಳಾ ದಿನದಂದು ಮಾಡಿ ಟ್ವೀಟ್ ಆನ್ ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗೆ ಗುರಿಯಾಗಿದ್ದು, ಗುರುವಾರ ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ...

ವಿಶ್ವ ಮಹಿಳಾ ದಿನಾಚರಣೆ: ಶುಭಾಶಯ ಕೋರಿದ ಪ್ರಧಾನಿ ಮೋದಿ
ವಿಶ್ವದಾದ್ಯಂತ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ...

ನಾನು ಮಹಿಳೆಯಾಗಿರಬೇಕಿತ್ತು; ಮಹಿಳಾ ದಿನಾಚರಣೆಯಂದು ಎಸ್ ಆರ್ ಕೆ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನ ಸೂಪರ್ ಸ್ಟಾರ್ ಶಾರುಕ್ ಖಾನ್ ಅವರು ತಾನು ಹೆಣ್ಣಾಗಿ ಹುಟ್ಟಬೇಕಿತ್ತು ಎಂದಿದ್ದಾರೆ "ನಾನು ಮಹಿಳೆಯಾಗಿರಬೇಕಿತ್ತು

ಅಂತಾರಾಷ್ಟ್ರೀಯ ಮಹಿಳಾ ದಿನ: ರಾಷ್ಟ್ರಪತಿ ಶುಭಾಶಯ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶನಿವಾರ ಮಹಿಳೆಯರಿಗೆ ಶುಭ ಕೋರಿದ್ದಾರೆ.

