ಅಂತರಾಷ್ಟ್ರೀಯ ಸಮುದಾಯ

ಕಾಶ್ಮೀರ ವಿಚಾರದಲ್ಲಿ ಅಂತರಾಷ್ಟ್ರೀಯ ಸಮುದಾಯ ನಂಬುವುದು ಭಾರತವನ್ನೇ ವಿನಃ ನಮ್ಮನ್ನಲ್ಲ: ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ಕಾಶ್ಮೀರ ವಿಚಾರದಲ್ಲಿ ಅಂತರಾಷ್ಟ್ರೀಯ ಸಮುದಾಯ ಭಾರತವನ್ನು ನಂಬುತ್ತದೆಯೇ ವಿನಃ ಪಾಕಿಸ್ತಾನವನ್ನಲ್ಲ ಎಂದು ಕೊನೆಗೂ ಪಾಕಿಸ್ತಾನ ತನ್ನ ಸತ್ಯವನ್ನು ಒಪ್ಪಿಕೊಂಡಿದೆ.

ಬುರ್ಹಾನ್ ವಾನಿ ಹೊಗಳಿಕೆ: ಪಾಕ್ ವಿರುದ್ಧ ಭಾರತ ವಾಗ್ದಾಳಿ
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಮುಖಂಡ ಬುರ್ಹಾನ್ ವಾನಿಯನ್ನು ಪಾಕಿಸ್ತಾನ ಹೊಗಳುತ್ತಿದ್ದು, ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಇಸ್ಲಾಮಾಬಾದ್'ನ್ನು ಇಡೀ ವಿಶ್ವ ಖಂಡಿಸಬೇಕಿದೆ ಎಂದು ಭಾರತ ಭಾನುವಾರ...

ಪಾಕ್ ಭಯೋತ್ಪಾದಕ ಜಾಲಗಳ ವಿರುದ್ದ ವಿಶ್ವಸಮುದಾಯ ಕ್ರಮಕೈಗೊಳ್ಳಬೇಕು: ಜೇಟ್ಲಿ
ವಿಶ್ವದಲ್ಲಿರುವ ಪ್ರತೀಯೊಂದು ಉಗ್ರ ಸಂಘಟನೆಯ ಭಯೋತ್ಪಾದಕರು ಒಂದಲ್ಲ ಒಂದು ರೀತಿ ಪಾಕಿಸ್ತಾನದೊಂದಿಗೆ ನಂಟನ್ನು ಹೊಂದಿದ್ದು, ಪಾಕಿಸ್ತಾನ ಭಯೋತ್ಪಾದನಾ ಸಂಘಟನೆಗಳ ಜಾಲದ ವಿರುದ್ಧ ವಿಶ್ವ ಸಮುದಾಯ ಕ್ರಮಕೈಗೊಳ್ಳಬೇಕೆಂದು ವಿತ್ತ ಸಚಿವ ಅರುಣ್ ಜೇಟ್ಲಿಯವರು...

ಭಯೋತ್ಪಾದನೆ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಕಠಿಣ ಕ್ರಮ ಕೈಗೊಳ್ಳಬೇಕು: ರಕ್ಷಣಾ ತಜ್ಞರು
ಜಮ್ಮುವಿನ ಜನರಲ್ ರಿಸರ್ವ್ ಎಂಜಿನಿಯರಿಂಗ್ ಪೋರ್ಸ್ (ಜಿಆರ್ ಇಎಫ್ ) ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ತಜ್ಞರು ಖಂಡನೆ ವ್ಯಕ್ತಪಡಿಸಿದ್ದು, ಭಯೋತ್ಪಾನೆ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಕಠಿಣ ಕ್ರಮ ಕೈಗೊಳ್ಳಬೇಕೆಂದು...

