ರಾಜ್ಯಬಿಟ್ಕಾಯಿನ್ ಹಗರಣ: ಪಂಜಾಬ್ ಮೂಲದ ಅಂತಾರಾಷ್ಟ್ರೀಯ ಹ್ಯಾಕರ್ ಬಂಧಿಸಿದ ಎಸ್ ಐಟಿ
ಬಿಟ್ಕಾಯಿನ್ ಹಗರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ನನ್ನು ಬಂಧಿಸಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಇಂಟರ್ ನ್ಯಾಷನಲ್ ಹ್ಯಾಕರ್ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.