ದೇಶಜೈಲಿನಲ್ಲೇ ಅರಳಿದ ಪ್ರೇಮ: ಕೈದಿ ಪ್ರೀತಿಗೆ ಸೋತು ಹಿಂದೂ ಸಂಪ್ರದಾಯದಂತೆ ಮದುವೆಯಾದ ಮುಸ್ಲಿಂ ಅಧಿಕಾರಿ..!
ಧರ್ಮೇಂದ್ರ ಸಿಂಗ್ 2007ರಲ್ಲಿ ಚಂದ್ಲಾ ಪ್ರದೇಶದ ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಕೃಷ್ಣ ದತ್ ದೀಕ್ಷಿತ್ ಅವರ ಹತ್ಯೆ ಪ್ರಕರಣದಲ್ಲಿ ದೋಷಿಯಾಗಿದ್ದು, ಸತ್ನಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.