ರಾಜ್ಯತೆಲಂಗಾಣ ಉದ್ಯಮಿ ಕೊಲೆ ಪ್ರಕರಣ; ಸ್ಥಳ ಮಹಜರು ವೇಳೆ ಕೊಡಗು ಪೊಲೀಸರ ಕಣ್ತಪ್ಪಿಸಿ ಆರೋಪಿ ಪರಾರಿ
ಇತ್ತೀಚೆಗೆ ಕೊಡಗಿನಲ್ಲಿ ತೆಲಂಗಾಣ ಮೂಲದ ರಮೇಶ್ ಎಂಬುವವರ ಮೃತದೇಹವನ್ನು ಎರಡನೇ ಪತ್ನಿ ನಿಹಾರಿಕಾ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ 800 ಕಿ.ಮೀ ದೂರದ ಕೊಡಗಿಗೆ ಬಂದು ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು.