ಅಂತರ್ ರಾಜ್ಯ ಪ್ರಯಾಣ

ಕೋವಿಡ್-19: ಅಂತರ್ ರಾಜ್ಯ ಪ್ರಯಾಣದ ಮೇಲಿನ ನಿರ್ಬಂಧ ತೆರವುಗೊಳಿಸಿ; ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ದೇಶ

ಕೋವಿಡ್-19: ಅಂತರ್ ರಾಜ್ಯ ಪ್ರಯಾಣದ ಮೇಲಿನ ನಿರ್ಬಂಧ ತೆರವುಗೊಳಿಸಿ; ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಹೇರಲಾಗಿದ್ದ ಅಂತರ್ ರಾಜ್ಯ ಪ್ರಯಾಣದ ಮೇಲಿನ ನಿರ್ಬಂಧವನ್ನು ತೆರವು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕೊರೋನಾ ವೈರಸ್: ಕರ್ನಾಟಕಕ್ಕೆ ಬರುವ ಅಂತರ್ ರಾಜ್ಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ
ರಾಜ್ಯ

ಕೊರೋನಾ ವೈರಸ್: ಕರ್ನಾಟಕಕ್ಕೆ ಬರುವ ಅಂತರ್ ರಾಜ್ಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

ಕೊರೋನಾ ವೈರಸ್ ಲಾಕ್ ಡೌನ್ 5.0 ಜಾರಿಯಾದ ಬೆನ್ನಲ್ಲೇ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಅಂಶಗಳನ್ನು ಬಿಡುಗಡೆ ಮಾಡಿದೆ.

ಮುಂದುವರೆದ ಅಂತರ್ ರಾಜ್ಯ ಸಂಚಾರ: ರಾಜ್ಯದಲ್ಲಿ 7 ದಿನದಿಂದ ಶತಕ ಬಾರಿಸುತ್ತಿದೆ ಕೊರೋನಾ
ರಾಜ್ಯ

ಮುಂದುವರೆದ ಅಂತರ್ ರಾಜ್ಯ ಸಂಚಾರ: ರಾಜ್ಯದಲ್ಲಿ 7 ದಿನದಿಂದ ಶತಕ ಬಾರಿಸುತ್ತಿದೆ ಕೊರೋನಾ

ಅಂತರ್ ರಾಜ್ಯ ಪ್ರಯಾಣ ಮುಂದುವರೆದಿರುವ ನಡುವಲ್ಲೇ ಕಳೆದ 7 ದಿನಗಳಿಂದ ರಾಜ್ಯದಲ್ಲಿ ಹೆಮ್ಮಾರಿ ಕೊರೋನಾ ವೈರಸ್ ಶತಕ ಬಾರಿಸುತ್ತಲೇ ಇದೆ. ಮಂಗಳವಾರ ಒಂದೇ ದಿನ ಒಟ್ಟು 101 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆಂತಕ ಹೆಚ್ಚಾಗುವಂತೆ ಮಾಡಿದೆ.