ರಾಜ್ಯಕಳೆದ 10 ವರ್ಷಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳ!
ಕರ್ನಾಟಕದಲ್ಲಿ ಕಳೆದ 10 ವರ್ಷಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕೆರೆಗಳು ಮತ್ತು ಟ್ಯಾಂಕ್ಗಳ ಪುನರುಜ್ಜೀವನ ಮತ್ತು ಮುಚ್ಚಿಹೋಗಿರುವ ನೀರಿನ ಕಾಲುವೆಗಳನ್ನು ತೆರವುಗೊಳಿಸಿರುವುದು ಗಣನೀಯ ಮಟ್ಟದಲ್ಲಿ ಸಹಾಯ ಮಾಡಿದೆ.