ಅಂತರ್ಜಲ ಮಟ್ಟ

ಕುಸಿಯುತ್ತಿರುವ ಅಂತರ್ಜಲ ಮಟ್ಟ: 2024 ರಲ್ಲಿ ನಡೆಯಲಿದೆ ಬೋರ್ ವೆಲ್ ಗಣತಿ!
ಭಾರತದಾದ್ಯಂತ ವೇಗವಾಗಿ ಕುಸಿಯುತ್ತಿರುವ ಅಂತರ್ಜಲ ಮಟ್ಟವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಗಮನಿಸಿರುವುದರಿಂದ ಬೋರ್ ವೆಲ್ ಗಣತಿ ಪ್ರಾಮುಖ್ಯತೆಯನ್ನು ಪಡೆಯುತ್ತದೆ.

ಸಮೃದ್ಧ ಮಳೆಗೆ ರಾಜ್ಯದಲ್ಲಿ ಅಂತರ್ಜಲ ಮಟ್ಟ ವೃದ್ಧಿ: ಈ ವರ್ಷ ನೀರಿನ ಕೊರತೆ ಇರುವುದಿಲ್ಲ!
ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಆದರೂ ಅಂತರ್ಜಲ ಮಟ್ಟವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತರ್ಜಲ ವೃದ್ಧಿ ಯೋಜನೆಗಳನ್ನು ತ್ವರಿತಗೊಳಿಸಿದ ಸರ್ಕಾರ
ಅಂತರ್ಜಲ ಮಟ್ಟ ಕುಸಿತ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ಬರಪೀಡಿತ ಜಿಲ್ಲೆಗಳಲ್ಲಿ ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರ 2 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಏತ ನೀರಾವರಿ ಯೋಜನೆಗಳನ್ನು...

