ರಾಜ್ಯಬೆಂಗಳೂರಿನಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ: ಎಚ್ಚೆತ್ತುಕೊಳ್ಳದಿದ್ದರೇ ಈ ಬಾರಿ ಬೇಸಿಗೆಯಲ್ಲಿ ನೀರಿನ 'ತುರ್ತು ಪರಿಸ್ಥಿತಿ'!
ತಜ್ಞರು ಹಲವು ವರ್ಷಗಳಿಂದ ಈ ಸಂಬಂಧ ಎಚ್ಚರಿಕೆ ನೀಡುತ್ತಿದ್ದಾರೆ. ಹಲವಾರು ತಜ್ಞರ ಸಮಿತಿಗಳನ್ನು ರಚಿಸಿ ವಿವರವಾದ ಶಿಫಾರಸುಗಳನ್ನು ನೀಡಿದ್ದರೂ, ರಾಜ್ಯ ಸರ್ಕಾರವು ಅರ್ಥಪೂರ್ಣ ಕ್ರಮ ಕೈಗೊಳ್ಳಲು ವಿಫಲವಾಗಿದೆ.