ರಾಜ್ಯನೀರಿನೊಳಗೆ ಮುಳುಗಿದ ಪ್ರಯಾಣಿಕರನ್ನು ರಕ್ಷಣೆ ಮಾಡುವುದು ಹೇಗೆ?: ಅಣಕು ಕಾರ್ಯಾಚರಣೆ ನಡೆಸಿದ ರೈಲ್ವೆ ಇಲಾಖೆ
ನೀರಿನೊಳಗೆ ಲೋಹದ ವಸ್ತುಗಳನ್ನು ಕತ್ತರಿಸುವ ಅತ್ಯಾಧುನಿಕ ಉಪಕರಣಗಳನ್ನು ಪ್ರದರ್ಶಿಸಲು ರೈಲ್ವೆ ಬೋಗಿಯೊಳಗೆ ಸಿಕ್ಕಿಹಾಕಿಕೊಂಡ ಮೂರು ಮೃತದೇಹಗಳನ್ನು ಹೊರತೆಗೆಯುವ ಬೃಹತ್ ಅಣಕು ಕಾರ್ಯಾಚರಣೆಯನ್ನು ಹೆಜ್ಜಾಲದಲ್ಲಿ ನಡೆಸಲಾಯಿತು.