ರಾಜ್ಯವಿಜಯಪುರದಲ್ಲೊಂದು ಮರ್ಯಾದಾ ಹತ್ಯೆ?: ಏಕಾಂತದಲ್ಲಿದ್ದ ಪ್ರೇಮಿಗಳ ಕೊಚ್ಚಿ ಕೊಲೆ!
ಪರಸ್ಪರ ಪ್ರೀತಿ, ಪ್ರೇಮದಾಟದಲ್ಲಿ ನಿರತರಾಗಿದ್ದ ಜೋಡಿಯನ್ನು ಹಾಡಹಗಲೇ ಬರ್ಬರವಾಗಿ ಹತ್ಯೆಗೈದ ಘಟನೆ ಸಿಂದಗಿ ತಾಲೂಕಿನ ಸಲಾದ ಹಳ್ಳಿಯಲ್ಲಿ ನಡೆದಿದ್ದು, ಮೇಲ್ನೋಟಕ್ಕೆ ಇದು ಮರ್ಯಾದೆ ಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ.