ಪಂಜಾಬ್ ಸರ್ಕಾರ ಇಂಟರ್ ನೆಟ್ ನಿಷೇಧವನ್ನು ವಿಸ್ತರಿಸಿದೆ. ಸೋಮವಾರದವರೆಗೂ ಮೊಬೈಲ್ ಇಂಟರ್ ನೆಟ್ ಹಾಗೂ ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.