ದೇಶಅಂತರ್ಜಾಲ ಸ್ಥಗಿತಕ್ಕೆ 100 ದಿನ: ಶ್ರೀನಗರದಲ್ಲಿ ಪತ್ರಕರ್ತರ ಪ್ರತಿಭಟನೆ
ಶ್ರೀನಗರದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಂಡು 100 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪತ್ರಕರ್ತರು ಮತ್ತು ಫೋಟೋ ಜರ್ನಲಿಸ್ಟ್ಗಳು ಸೇರಿದಂತೆ ಹಲವು ಮಾಧ್ಯಮ ಪ್ರತಿನಿಧಿಗಳು ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಧರಣಿ ನಡೆಸಿದರು.