ಅಂತರ್ಧರ್ಮೀಯ ವಿವಾಹ

ಜೋಡಿ ಕಟ್ಟುವ ಸಾಧು-ಸಂತರು: ಸರ್ವಧರ್ಮ ಭಾವೈಕ್ಯ ಕೇಂದ್ರ ಇಂಚಗೇರಿ ಮಠ
1915 ರಲ್ಲಿ ಜನಿಸಿದ ಮಾಧವಾನಂದರು ಚಿಕ್ಕ ವಯಸ್ಸಿನಲ್ಲಿಯೇ ದೀಕ್ಷೆ ಪಡೆದರು. ತಮ್ಮ ಕ್ರಾಂತಿಕಾರಿ ವಿಚಾರಗಳೊಂದಿಗೆ, ಮಠವನ್ನು ಸಮಾಜದ ಎಲ್ಲಾ ವರ್ಗಗಳಲ್ಲಿ ಜನಪ್ರಿಯಗೊಳಿಸಿ, ಸಾಮಾಜಿಕ ಸುಧಾರಣೆಗಳನ್ನು ತಂದರು.

ಅಂತರ್ಧರ್ಮೀಯ ವಿವಾಹ ಮಾಹಿತಿ ಸಂಗ್ರಹಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ಸಮಿತಿ ರಚನೆ: ಶ್ರದ್ಧಾ ರೀತಿಯ ಪ್ರಕರಣಗಳ ತಡೆಗೆ ಈ ಕ್ರಮ ಎಂದ ಸರ್ಕಾರ
ಅಂತರ್ಧರ್ಮ, ಅಂತರ್ಜಾತಿ ದಂಪತಿಗಳು ಇಂತಹ ಕುಟುಂಬಗಳಿಂದ ದೂರವಾಗಿರುವ ಮಹಿಳೆಯರಿದ್ದರೆ ಅವರ ಮಾತೃ ಕುಟುಂಬದ ಬಗ್ಗೆ ಮಾಹಿತಿ ಸಂಗ್ರಹಿಸಲು ಮಹಾರಾಷ್ಟ್ರ ಸರ್ಕಾರ ಸಮಿತಿ ರಚನೆ ಮಾಡಿದೆ.

ಅಂತರ್ಧರ್ಮೀಯ ವಿವಾಹ: ಮಹಿಳೆಯನ್ನು ಗುಂಡಿಕ್ಕಿ ಹತ್ಯೆಗೆ ಯತ್ನ; ಮೂವರ ಬಂಧನ
ಅಂತರ್ಧರ್ಮೀಯ ವಿವಾಹ ಮಾಡಿಕೊಂಡಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಮೂವರನ್ನು ಬಂಧಿಸಲಾಗಿದೆ.

ಅಂತರ್ಧರ್ಮೀಯ ವಿವಾಹಗಳನ್ನು ಸರ್ಕಾರ ನಿರ್ಬಂಧಿಸುವಂತಿಲ್ಲ: ದೆಹಲಿ ಹೈಕೋರ್ಟ್
ಅಂತರ್ಧರ್ಮೀಯ ವಿವಾಹಗಳನ್ನು ಸರ್ಕಾರ ನಿರ್ಬಂಧಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಗುಜರಾತ್: ಮತಾಂತರ ನಿಷೇಧ ಕಾಯ್ದೆಯ ಅಂತರ್ಧರ್ಮೀಯ ವಿವಾಹದ ಸೆಕ್ಷನ್ ಗಳಿಗೆ ಹೈಕೋರ್ಟ್ ತಡೆ
ಗುಜರಾತ್ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯ ಅಂತರ್ಧರ್ಮೀಯ ವಿವಾಹಗಳಿಗೆ ಅನ್ವಯಿಸುವ ಸೆಕ್ಷನ್ ಗಳಿಗೆ ಅಲ್ಲಿನ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿನ ಪ್ರತಿಭಟನೆಗೆ ಹೆದರಿ ಅಂತರ್ಧರ್ಮೀಯ ವಿವಾಹ ರದ್ದು!
ಅಂತರ್ಧರ್ಮೀಯ ವಿವಾಹವನ್ನು ಖಂಡಿಸಿ ಹಿಂದೂ ಸಮುದಾಯದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮದುವೆ ರದ್ದಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಅಂತರ್ಧರ್ಮೀಯ ಅಪ್ರಾಪ್ತೆಯೊಡನೆ ಪ್ರೇಮ, ಯುವತಿ ಪ್ರಾಪ್ತ ವಯಸ್ಥಳಾದ ಬಳಿಕ ನಡೆದದ್ದೇನು?
ಏಳು ತಿಂಗಳುಗಳ ಹಿಂದೆ ಅಂತರ್ಧರ್ಮೀಯ ಯುವಕನನ್ನು ಪ್ರೀತಿಸಿ ವಿವಾಹವಾಗಬೇಕೆಂದಿದ್ದ ಅಪ್ರಾಪ್ತ ಯುವತಿಯೊಬ್ಬಳನ್ನು ಅವಳು ಪ್ರಾಪ್ತ ವಯಸ್ಕಳಾಗುತ್ತಿದ್ದಂತೆ....

ಲಖನೌ ಪಾಸ್ಪೋರ್ಟ್ ವಿವಾದ: ಅಧಿಕಾರದ ವ್ಯಾಪ್ತಿಯನ್ನು ಮೀರಿದ ಪಾಸ್ಪೋರ್ಟ್ ಅಧಿಕಾರಿ
ಅಂತರ್ಧರ್ಮೀಯ ವಿವಾಹವಾಗಿದ್ದ ದಂಪತಿಗಳಿಗೆ ಪಾಸ್ಪೋರ್ಟ್ ನೀಡುವುವ ಪ್ರಕ್ರಿಯೆ ವೇಳೆ ಕಿರುಕುಳ ಆರೋಪ ನೀಡಿದ್ದ ಪಾಸ್ಪೋರ್ಟ್ ಅಧಿಕಾರಿ ವಿಕಾಸ್ ಮಿಶ್ರಾ ತಮ್ಮ ಅಧಿಕಾರದ ವ್ಯಾಪ್ತಿಯನ್ನು ಮೀರಿದ್ದಾರೆ.

ಟ್ವಿಟರ್ ನಲ್ಲಿ ಸಚಿವೆ ಸುಷ್ಮಾ ವಿರುದ್ಧ ಟ್ರೋಲ್: ಬಿಜೆಪಿ ಮೌನದ ಹಿಂದಿನ ಮರ್ಮವೇನು?
ಪಾಸ್‌ಪೋರ್ಟ್ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗಿತ್ತು. ಈ ಘಟನೆ ಈಗ ರಾಜಕೀಯವಾಗಿ ಮಹತ್ವದ ಚರ್ಚೆಗೆ ಕಾರಣವಾಗಿದೆ.

