ರಾಜ್ಯಕರ್ನಾಟಕ: ಎರಡು ಅಂತಾರಾಜ್ಯ ಜಲ ಹಂಚಿಕೆ ಸಭೆ; ಗೋದಾವರಿ-ಕಾವೇರಿ ಸಂಪರ್ಕ ಯೋಜನೆ ಜಾರಿಗೆ ಸಹಮತ
ನೀರು ಹಂಚಿಕೆ ಸಂಬಂಧ ರಾಜ್ಯ ಸರ್ಕಾರ ತನ್ನ ಪಾಲುದಾರ ಇತರ ರಾಜ್ಯಗಳ ಜೊತೆಗೆ ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಿದೆ. ನಾಲ್ಕನೇ ಸಮಾಲೋಚನಾ ಸಭೆಯಲ್ಲಿ ಗೋದಾವರಿ(ಇಂಚಂಪ್ಲಿ)-ಕಾವೇರಿ (ಬೃಹತ್ ಅಣೆಕಟ್ಟು)ಸಂಪರ್ಕ ಯೋಜನೆ ಜಾರಿಗೆ ಸಹಮತಕ್ಕೆ ಬರಲಾಯಿತು.