ರಾಜ್ಯಸೆಪ್ಟೆಂಬರ್ ನಲ್ಲಿ ಇಂಗ್ಲೆಂಡ್ ನಲ್ಲಿ ಅಂತಾರಾಷ್ಟ್ರೀಯ ಕುರುಬ ಸಮಾವೇಶ ನಡೆಸಲು ತೀರ್ಮಾನ-ಎಚ್.ಎಂ.ರೇವಣ್ಣ
ಕುರುಬ ಸಮುದಾಯವನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಸಂಘಟಿಸಲು ಪ್ರಯತ್ನ ಆರಂಭವಾಗಿದ್ದು, ಸೆಪ್ಟೆಂಬರ್ ನಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಸಂಘಟನೆಯಿಂದ ಇಂಗ್ಲೆಂಡ್ ನಲ್ಲಿ ಬೃಹತ್ ಮಟ್ಟದ ಅಂತಾರಾಷ್ಟ್ರೀಯ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ.