ವಿದೇಶಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ನಿಂದ ಇಸ್ರೇಲ್ ಪ್ರಧಾನಿ Netanyahu ವಿರುದ್ಧ ಬಂಧನ ವಾರೆಂಟ್
ಗಾಜಾದಲ್ಲಿನ ಯುದ್ಧ ಹಾಗೂ 2023 ರ ಅಕ್ಟೋಬರ್ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ ಹಾಗೂ ಮಾನವಕುಲ ಮೇಲೆ ಅಪರಾಧ ನಡೆದಿದೆ ಎಂಬ ಆರೋಪದ ಮೇಲೆ ನೆತನ್ಯಾಹು ಹಾಗೂ ಅವರ ಮಾಜಿ ರಕ್ಷಣಾ ಸಚಿವ ಗ್ಯಾಲಂಟ್ ಮತ್ತು ಹಮಾಸ್ ಅಧಿಕಾರಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ.