ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ

ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕ್ ಸೈನಿಕರ ಗುಂಡಿನ ದಾಳಿ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಹಾಗೂ ಪೂಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕಿಸ್ತಾನದ ಸೈನಿಕರು ಇಂದು ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಕ್ಷಣಾ ವಕ್ತಾರೊಬ್ಬರು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಯುದ್ಧ ವಿಮಾನಗಳ ಹಾರಾಟ ಪತ್ತೆ
ಪೊಂಛ್ ಸೆಕ್ಟರ್ ನಲ್ಲಿ ಅಂತಾರಾಷ್ಟ್ರೀಯ ಗಡಿ ರೇಖೆಯಿಂದ 10 ಕಿಲೋ ಮೀಟರ್ ದೂರದಲ್ಲಿ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಎರಡು ಪಾಕಿಸ್ತಾನದ ಯುದ್ಧ ವಿಮಾನಗಳು ಹಾರಾಟ ನಡೆಸಿರುವುದನ್ನು ಭಾರತೀಯ ವಾಯುಪಡೆಯ ರಾಡಾರ್ ಗಳು ಪತ್ತೆ ಹಚ್ಚಿವೆ.

ಪಾಕಿಸ್ತಾನದಿಂದ ಮತ್ತೆ ಮೂರು ಕಡೆಗಳಲ್ಲಿ ಕದನ ವಿರಾಮ ಉಲ್ಲಂಘನೆ: ವಿಶೇಷ ಪೊಲೀಸ್ ಅಧಿಕಾರಿಗೆ ಗಾಯ
ಗಡಿ ನಿಯಂತ್ರಣ ರೇಖೆಗೆ ಹೊಂದಿಕೊಂಡಂತೆ ಇರುವ ಜಮ್ಮು-ಕಾಶ್ಮೀರದಲ್ಲಿನ ಮೂರು ಕಡೆಗಳಲ್ಲಿ ಇಂದು ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.

ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಪಾಕಿಸ್ತಾನ ಸೇನೆ, ಜನರಿಗೆ ಇಮ್ರಾನ್ ಖಾನ್ ಸೂಚನೆ
ಭಾರತೀಯ ವಾಯುಪಡೆಯ ವೈಮಾನಿಕ ದಾಳಿಯಿಂದ ಬೆಚ್ಚಿ ಬಿದ್ದಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಆ ದೇಶದ ಸೈನಿಕರು ಹಾಗೂ ಜನರಿಗೆ ಸೂಚನೆ ನೀಡಿದ್ದಾರೆ.

ಗಡಿಯಲ್ಲಿ ಶಂಕಾಸ್ಪದ ಚಟುವಟಿಕೆ: ಬಿಎಸ್ ಎಫ್ ಯೋಧರಿಂದ ಗುಂಡಿನ ದಾಳಿ
ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ಬಳಿ ಶಂಕಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆಗಳ (ಬಿಎಸ್ ಎಫ್) ಯೋಧರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

