ಅಂತಾರಾಷ್ಟ್ರೀಯ ಚಿತ್ರೋತ್ಸವ

ಸ್ಯಾಂಡಲ್‌ವುಡ್‌ಗೆ ನನ್ನ ಚೊಚ್ಚಲ ಪ್ರವೇಶ ಅರ್ಥಪೂರ್ಣವಾಗಿರಬೇಕೆಂದು ಬಯಸಿದ್ದೆ: ಸಾಗರ್ ಪುರಾಣಿಕ್
ಒಡೆಯರ್ ಮೂವೀಸ್ ಬ್ಯಾನರ್ ನಡಿ ಪವನ್ ಒಡೆಯರ್ ಹಾಗೂ ಅವರ ಪತ್ನಿ ಅಪೇಕ್ಷಾ ಜೊತೆಗೂಡಿ ನಿರ್ಮಾಣ ಮಾಡಿರುವ ಈ ಚಿತ್ರವು ರಾಜ್ಯದಾದ್ಯಂತ ಆಗಸ್ಟ್ 26 ರಂದು ಬಿಡುಗಡೆಯಾಗಲಿದೆ.

ಫ್ರಾನ್ಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟೇಶ್ ಹೆಗ್ಡೆ ನಿರ್ದೇಶನದ ಪೆಡ್ರೊ ಕನ್ನಡ ಸಿನಿಮಾಗೆ ಪ್ರಶಸ್ತಿ
ಗರುಡ ಗಮನ ವೃಷಭ ವಾಹನ ಸಿನಿಮಾ ಮೂಲಕ ಜನಪ್ರಿಯತೆ ಗಳಿಸುತ್ತಿರುವ ರಾಜ್ ಶೆಟ್ಟಿ ಪೆಡ್ರೋ ಸಿನಿಮಾದಲ್ಲಿ ನಟಿಸಿದ್ದಾರೆ. ನಟ ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದೆ.

ದೇಶ ವಿದೇಶದ ಅಂತಾರಾಷ್ತ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ 'ಡೊಳ್ಳು' ಸಿನಿಮಾ ಸದ್ದು
ಇಷ್ಟು ವರ್ಷ ಖ್ಯಾತನಾಮರ ಸಿನಿಮಾಗಳನ್ನು ನೋಡಲು ಪ್ರತಿಷ್ಟಿತ IFFI ಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದರು ಸಾಗರ್ ಪುರಾಣಿಕ್. ಅಲ್ಲಿ ತಮ್ಮದೂ ಸಿನಿಮಾ ತೆರೆ ಕಾಣಬೇಕು ಎಂದು ಆಸೆ ಪಡುತ್ತಿದ್ದ ಅಸಂಖ್ಯ ಫಿಲಂ ಮೇಕರ್ ಗಳಲ್ಲಿ ಸಾಗರ್ ಕೂಡಾ ಒಬ್ಬರು. ಈ ಬಾರಿ ಅವರ ಕೋರಿಕೆ ದೇವರನ್ನು ಮುಟ್ಟಿದೆ.

