ದೇಶಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದಲ್ಲಿ 'ಅಂತಾರಾಷ್ಟ್ರೀಯ ಪಿತೂರಿ': ತನಿಖೆಗಾಗಿ ಆಗ್ರಹಿಸಿ ಅಮಿತ್ ಶಾಗೆ ಬಾರ್ ಅಸೋಸಿಯೇಷನ್ ಪತ್ರ
ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಅಂತಾರಾಷ್ಟ್ರೀಯ ಪಿತೂರಿ ಆಯಾಮದಲ್ಲಿ ಸಮಗ್ರ ತನಿಖೆಗೆ ಆದೇಶಿಸುವಂತೆ ಅಖಿಲ ಭಾರತ ವಕೀಲರ ಸಂಘದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಡಾ. ಆದೀಶ್ ಸಿ ಅಗರ್ ವಾಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.