ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

ಪ್ರಜಾಸತ್ತಾತ್ಮಕ ಸಂಸ್ಥೆಗಳ ನಾಶಕ್ಕೆ ಸಂಘಟಿತ ಪ್ರಯತ್ನ ನಡೆದಿದೆ: Mallikarjun Kharge
ಕಳೆದ 10 ವರ್ಷಗಳಿಂದ ಪ್ರಜಾಪ್ರಭುತ್ವದ ರಚನೆಗಳನ್ನು ನಾಶಮಾಡಲು, ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಉರುಳಿಸಲು ಮತ್ತು ನಮ್ಮ ಸಮಗ್ರತೆಗೆ ಧಕ್ಕೆ ತರಲು ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಬೀದರ್‌ನಿಂದ ಚಾಮರಾಜನಗರ ವರೆಗೆ ಮಾನವ ಸರಪಳಿ ನಿರ್ಮಾಣ
ಕರ್ನಾಟಕದ ಎಲ್ಲಾ 31 ಜಿಲ್ಲೆಗಳನ್ನು ಸಂಪರ್ಕಿಸುವ, ಸುಮಾರು 2,500 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಇದು ವಿಶ್ವದಲ್ಲಿಯೇ ಅತಿ ಉದ್ದದ ಮಾನವ ಸರಪಳಿಯಾಗಲಿದೆ ಎಂದಿದ್ದಾರೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ 'ಸಂವಿಧಾನ ಪೀಠಿಕೆ ಓದು' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

