ಬೀದರ್ ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳನ್ನೊಳಗೊಂಡ 2,500 ಕಿ.ಮೀ ಉದ್ದದ ಮಾನವ ಸರಪಳಿಯನ್ನು ನಾಗರಿಕ ಸಂಘಟನೆಗಳ ಸಹಯೋಗದಲ್ಲಿ ಕರ್ನಾಟಕ ಸರ್ಕಾರದಿಂದ ಆಯೋಜಿಸಲಾಗಿದೆ.