ಅಂತಾರಾಷ್ಟ್ರೀಯ ಮಹಿಳಾ ದಿನ

ಮೂವರು ಪುತ್ರಿಯರಿಗಾಗಿ ಕೇರಳದ ಮುಸ್ಲಿಂ ದಂಪತಿ ಮರುಮದುವೆ; ಏಕೆ? ಇಲ್ಲಿದೆ ಆಸಕ್ತಿಕರ ಉತ್ತರ...
ಕೇರಳದ ಕಾಞಂಗಾಡ್‌ನ ಖ್ಯಾತ ವಕೀಲ ಸಿ ಶುಕ್ಕೂರ್ ಮತ್ತು ಅವರ ಪತ್ನಿ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಡಾ ಶೀನಾ ಅವರು ಅಂತಾರಾಷ್ಟ್ರೀಯ ಮಹಿಳಾ ದಿನವಾದ ಇಂದು ಮಾರ್ಚ್ 8ರಂದು ಮರುಮದುವೆಯಾಗುತ್ತಿದ್ದಾರೆ. ಅದು ತಮ್ಮ ಮೂವರು ಪುತ್ರಿಯರಿಗೋಸ್ಕರ.

ಅಂತಾರಾಷ್ಟ್ರೀಯ ಮಹಿಳಾ ದಿನ: ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬೊಮ್ಮಾಯಿ
ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಕ್ರೇನ್ ನಿಂದ ಆಗಮಿಸಿರುವ ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯದ ಬಗ್ಗೆ ಚರ್ಚೆ. ನವೀನ್ ಮೃತದೇಹ ಕೆಡದಂತೆ ಇರಿಸಲಾಗಿದೆ!
ಪೊಲೀಸ್ ಗೃಹ ರಕ್ಷಕ ಸ್ವಯಂಸೇವಕರ ಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉಕ್ರೇನ್ ನಿಂದ ಆಗಮಿಸಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯದ ಬಗ್ಗೆ ಚರ್ಚಿಸಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನ: ಮಹಿಳಾ ಉದ್ಯಮಿಗಳು ಉತ್ಪಾದಿಸಿದ ಸರಕು ಖರೀದಿಸಿದ ಪ್ರಧಾನಿ, ಬೆಲೆ ಎಷ್ಟು?
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರನ್ನು ವಿಶಿಷ್ಟ ರೀತಿಯಲ್ಲಿ ಅಭಿನಂದಿಸಿದ್ದು ಮಹಿಳೆಯರೇ ಸಿದ್ಧಪಡಿಸಿದ ಸರಕುಗಳನ್ನು ಖರೀದಿಸಿದ್ದಾರೆ.

ಮೇಕಪ್, ಫ್ಯಾಶನ್ ನಲ್ಲಿ ವೃತ್ತಿ ಕಂಡುಕೊಂಡಿರುವ ಚಂದ್ರರೇಖಾ
ಮೇಕಪ್, ಫ್ಯಾಶನ್ ಹೆಣ್ಣು ಮಕ್ಕಳಿಗೆ ಅಚ್ಚುಮೆಚ್ಚು. ಬಹುಶಃ ಮೇಕಪ್ ನ್ನು ಇಷ್ಟಪಡದ ಯುವತಿಯರು, ಮಹಿಳೆಯರು ಬೆರಳೆಣಿಕೆಯಷ್ಟು ಇರಬಹುದೇನೋ.

ಕೃಷಿ, ತೋಟಗಾರಿಕೆ ಯಂತ್ರೋಪಕರಣಗಳನ್ನು ತಯಾರಿಸುವ ದೇಶದ ಏಕೈಕ ಮಹಿಳೆ ಶೈಲಜಾ ವಿಠಲ್
ಮಹಿಳೆ ವಿಭಿನ್ನವಾಗಿ ಯೋಚಿಸಿದರೆ ಏನು ಬೇಕಾದರೂ ಮಾಡಬಹುದು, ತಾನು ಕಲಿತ ವಿದ್ಯೆಗೆ ತಕ್ಕ ಉದ್ಯೋಗವನ್ನೇ ಮಾಡಬೇಕಿಲ್ಲ. ಪ್ರತಿಭೆ, ಕೌಶಲ್ಯ, ಆಸಕ್ತಿಯಿದ್ದರೆ ಸಾಧಿಸಿ ತೋರಿಸಬಹುದು ಎಂಬುದಕ್ಕೆ ಈ ಮಹಿಳೆಯೇ ಸಾಕ್ಷಿ.

ಮಹಿಳಾ ದಿನಾಚರಣೆ: 'ಪವರ್ ಸ್ಟಾರ್' ಪವರ್ ಪುಲ್ ಸಂದೇಶ - ವಿಡಿಯೋ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಎಂಟಿಸಿ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಬಿಎಂಟಿಸಿ ರಾಯಭಾರಿ ಪುನೀತ್ ರಾಜ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಓದದಿದ್ದರೂ ಶ್ರಮದಿಂದಲೇ ಮೇಲೆ ಬಂದು 25 ಜನರಿಗೆ ಉದ್ಯೋಗ ನೀಡಿರುವ ಹುಲಿಯೂರುದುರ್ಗದ ಕೆಂಪಮ್ಮ!
ಜೀವನದಲ್ಲಿ ಪೆನ್ನು ಹಿಡಿಯದಿದ್ದರೂ ಶ್ರಮದಿಂದಲೇ ಮೇಲೆ ಬಂದು ಉದ್ಯಮಿಯಾಗಿರುವ ಕೆಂಪಮ್ಮ ಕೆ ಆರ್ ಸರ್ಕಲ್ ಬಳಿ ಕ್ಯಾಂಟೀನ್ ನಡೆಸುತ್ತಾ, 25 ಜನರಿಗೆ ಕೆಲಸ ನೀಡಿದ್ದಾರೆ. ಅವರು ನೀಡುವ ಆಹಾರ ಕೂಡಾ ಅಷ್ಟೇ ಪ್ರಸಿದ್ಧಿಯಾಗಿದೆ.

ಮಹಿಳಾ ದಿನಕ್ಕೆ 'ನಿರ್ಭಯ ಸಮಾಜ ಕಟ್ಟೋಣ' ಎಂದ ಪವರ್ ಸ್ಟಾರ್ ಪುನೀತ್, ಬಿಎಂಟಿಸಿ ವಿಡಿಯೋ!
ಮಾರ್ಚ್ 20ಕ್ಕೆ ನಿರ್ಭಯ ಅತ್ಯಾಚಾರಿಗಳಿಗೆ ಡೆಟ್ ವಾರಂಟ್ ಗೆ ಆದೇಶಿಸಲಾಗಿದ್ದು ಇನ್ನು ನಾಳೆ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳಾ ಜಾಗೃತಿ ಕುರಿತು ಸಮಾಜಕ್ಕೆ ನಟ ಪುನೀತ್ ರಾಜಕುಮಾರ್ ಪವರ್ ಫುಲ್ ಸಂದೇಶ ನೀಡಿದ್ದಾರೆ.

